ದೇಶ1 year ago
ಸೀರೆ ಉಟ್ಟು ಶಾಲೆಗೆ ಬಂದ ಭಾರತದ ಮೊದಲ ಎಐ ಶಿಕ್ಷಕಿ
ಗುವಾಹಟಿ: ಶಿಕ್ಷಣಕ್ಕೂ ಎಐ ತಂತ್ರಜ್ಞಾನ ಕಾಲಿಟ್ಟಿದೆ, ಸಾಂಪ್ರದಾಯಿಕವಾಗಿ ಸೀರೆಯನ್ನು ತೊಟ್ಟ ಭಾರತದ ಮೊದಲ ಎಐ(ಕೃತಕ ಬುದ್ಧಿಮತ್ತೆ) ಶಿಕ್ಷಕಿಯನ್ನು ಪರಿಚಯಿಸಲಾಗಿದೆ, ಈ ಎಐ ಶಿಕ್ಷಕಿಯನ್ನು ಗುವಾಹಟಿಯ ಖಾಸಗಿ ಶಾಲೆಯಲ್ಲಿ ಮೊದಲ ಬಾರಿಗೆ ಪ್ರಯೋಗ ಮಾಡಲಾಗಿದೆ,ವಿದ್ಯಾರ್ಥಿಗಳು ಹಿಮೋಗ್ಲೋಬನ್ ಎಂದರೇನು?...