ದೇಶ2 hours ago
Mumbai Airportನಲ್ಲಿ ಅಪಾಯದ ಕ್ಷಣ: ಟೇಕ್ಆಫ್ ವೇಳೆ ಏರ್ ಇಂಡಿಯಾ ವಿಮಾನ ತಕ್ಷಣ ನಿಲ್ಲಿಸಿದ ATC
ಮುಂಬೈ: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಸಂಭವಿಸಬಹುದಾಗಿದ್ದ ಭಾರೀ ವಿಮಾನ ದುರಂತವನ್ನು ಏರ್ ಟ್ರಾಫಿಕ್ ಕಂಟ್ರೋಲ್ (ATC) ಸಮಯೋಚಿತ ಕ್ರಮದಿಂದ ತಪ್ಪಿಸಲಾಗಿದೆ. ದೆಹಲಿಗೆ ತೆರಳಬೇಕಿದ್ದ ಏರ್ ಇಂಡಿಯಾ AI816 ವಿಮಾನ ಟೇಕ್ಆಫ್ಗೆ ಸಿದ್ಧವಾಗಿದ್ದ...