ಕ್ರೀಡೆ2 years ago
ಒಲಿಂಪಿಕ್ಸ್ನಲ್ಲಿ ಎರಡನೇ ಪದಕ – ಶೂಟಿಂಗ್ನಲ್ಲಿ ಭಾರತಕ್ಕೆ ಕಂಚು
ಪ್ಯಾರಿಸ್: ಒಲಿಂಪಿಕ್ಸ್ನಲ್ಲಿ ಭಾರತ ಎರಡನೇ ಪದಕವನ್ನು ಪಡೆದುಕೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಮನು ಭಾಕರ್ (Manu Bhaker) ಮತ್ತು ಸರಬ್ಜೋತ್ ಸಿಂಗ್ (Sarabjot Singh) ಕಂಚಿನ ಪದಕ ಗೆದ್ದಿದ್ದಾರೆ. ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ...