ಬೆಂಗಳೂರು, ಜ.1: ಹೊಸ ವರ್ಷಕ್ಕೆ ಕಾಲಿಡುವ ಮೊದಲೇ ಕರ್ನಾಟಕದಲ್ಲಿ ಗಾಳಿ ಗುಣಮಟ್ಟ (Karnataka Air Quality) ತೀವ್ರವಾಗಿ ಹದಗೆಟ್ಟಿದೆ. ರಾಜ್ಯದ ಹಲವಾರು ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಮಧ್ಯಮದಿಂದ ಕಳಪೆ ಹಾಗೂ ಅನಾರೋಗ್ಯಕರ ಮಟ್ಟಕ್ಕೆ ತಲುಪಿದೆ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ (Air Pollution) ಪ್ರಮಾಣ ಹೆಚ್ಚಾಗುತ್ತಿದ್ದು, ಶುದ್ಧ ಗಾಳಿಯ ಸೂಚ್ಯಂಕದಲ್ಲಿ (AQI) ನಿರಂತರ ಕುಸಿತ ಕಂಡುಬರುತ್ತಿದೆ. ಗಾಳಿಯ ಗುಣಮಟ್ಟ ಏಕೆ ಹದಗೆಡುತ್ತಿದೆ? ಯಾವ ಭಾಗಗಳಲ್ಲಿ ವಾಯುಮಾಲಿನ್ಯ ಅಧಿಕವಾಗಿದೆ?...
ನವದೆಹಲಿ: ವಾಯುಮಾಲಿನ್ಯದಿಂದ ತತ್ತರಿಸುತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೆ ಬಂದಿದೆ. ಬಿಎಸ್4 (BS4) ಅನುಗುಣಕ್ಕಿಂತ ಕಡಿಮೆ ದರ್ಜೆಯ ಇಂಜಿನ್ ಹೊಂದಿರುವ ವಾಹನಗಳಿಗೆ ದೆಹಲಿಯಲ್ಲಿ ಸಂಚರಿಸಲು ಅವಕಾಶ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ....
ಬೆಂಗಳೂರು: ಚಳಿಗಾಲ ಆರಂಭವಾದಂತೆ ನಗರದ ಹಲವು ಭಾಗಗಳಲ್ಲಿ ಗಾಳಿಯ ಗುಣಮಟ್ಟ (Air Quality) ತೀವ್ರವಾಗಿ ಕುಸಿದಿದೆ. ವಾಯುಮಾಲಿನ್ಯದ ಮಟ್ಟ ದಿನದಿಂದ ದಿನಕ್ಕೆ ಏರಿಕೆ ಕಂಡು, ಶುದ್ಧ ಗಾಳಿಯ ಕೊರತೆಯಿಂದ ಬೆಂಗಳೂರಿಗರಿಗೆ ಆರೋಗ್ಯ ಎಚ್ಚರಿಕೆಯ ಗಂಟೆ ಮೊಳಗಿಸಿದೆ....
ನವದೆಹಲಿ: ದೇಶದ ರಾಜಧಾನಿ ನವದೆಹಲಿ ಹಾಗೂ ಪಕ್ಕದ ಎನ್ಸಿಆರ್ ಪ್ರದೇಶಗಳು ಇಂದು ಬೆಳಿಗ್ಗೆ ದಟ್ಟ ಹೊಗೆಯ ಹೊದಿಕೆಯಿಂದ ಆವರಿತವಾಗಿದ್ದು, ವಾಯು ಮಾಲಿನ್ಯ ಗಂಭೀರ ಹಂತ ತಲುಪಿದೆ. ಬೆಳಿಗ್ಗೆ 7 ಗಂಟೆಯ ವೇಳೆಗೆ ದೆಹಲಿಯ ವಾಯು ಗುಣಮಟ್ಟ...
ನವದೆಹಲಿ: ಪ್ರತಿ ವರ್ಷ ಚಳಿಗಾಲದಲ್ಲಿ ದೆಹಲಿಯ ವಾಯು ಗುಣಮಟ್ಟ (Delhi Air Quality) ತೀವ್ರವಾಗಿ ಕುಸಿಯುವುದು ಸಾಮಾನ್ಯ. ಆದರೆ ಈ ಬಾರಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ದೆಹಲಿಯ ಗಾಳಿ ಉಸಿರಾಡಲು ವಿಷದಂತಾಗಿದೆ, ಜನರ ಶ್ವಾಸಕೋಶ, ಹೃದಯ...
ಬೆಂಗಳೂರು: 2025 ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿ ಗುಣಮಟ್ಟದಲ್ಲಿ ಸುಧಾರಣೆ ಮತ್ತು ಶಬ್ದ ಮಾಲಿನ್ಯದಲ್ಲಿ noticeable ಕಡಿಮೆ ಕಂಡು ಬಂದಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ವರದಿಯ...
ಬೆಂಗಳೂರು: ಅಭಿವೃದ್ಧಿ ಹೆಸರಲ್ಲಿ ಸಿಲಿಕಾನ್ ಸಿಟಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ, ಎಲ್ಲಿ ನೋಡಿದರಲ್ಲಿ ಕಟ್ಟಡಗಳು, ವಾಹನಗಳ ಸಂಖ್ಯೆ ಏರುತ್ತಿದೆ, ಇದರಿಂದ ಬೆಂಗಳೂರಿಗರು ಶುದ್ಧಗಾಳಿ ಕೊರತೆ ಉಲ್ಭಣವಾಗಿದೆ, ವಾಯುಮಾಲಿನ್ಯದಿಂದಾಗಿ ರಾಜಧಾನಿಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ.ಭಾರತದ 10 ಮಹಾನಗರಗಳಲ್ಲಿ...
ಬೆoಗಳೂರು: ಪ್ರತಿ ವರ್ಷ ಕೆಲ ನಗರಗಳಲ್ಲಿ 33 ಸಾವಿರ ಜನರು ವಾಯು ಮಾಲಿನ್ಯದಿಂದ ಸಾಯುತ್ತಿದ್ದಾರೆ, ಇದು ಇತ್ತೀಚಿನ ಅಧ್ಯಯನದಲ್ಲಿ ಬಹಿರಂಗಗೊAಡ ಸಂಗತಿ, ದೇಶದಲ್ಲೀಗ ವಾಯುಮಾಲಿನ್ಯ ದೊಡ್ಡ ಸಮಸ್ಯೆಯಾಗಿದೆದೆಹಲಿ ಸೇರಿದಂತೆ ದೇಶದ ದೊಡ್ಡ ನಗರಗಳಲ್ಲಿ ಪ್ರತಿ ವರ್ಷ...