ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS)...
ಮುಂಬೈ, ಜುಲೈ 21: ಕೊಚ್ಚಿಯಿಂದ ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ಎಐ 2744 ವಿಮಾನ ಇಂದು ಮುಂಜಾನೆ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ರನ್ವೇಯಿಂದ ಜಾರಿದ ಘಟನೆ ನಡೆದಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ...
ಮುಂಬೈ: ಭಯೋತ್ಪಾದಕ ಸಂಘಟನೆ ಐಸಿಸ್ ನ ಸ್ಲೀಪರ್ ಸೆಲ್ ನ ಭಾಗವಾಗಿದ್ದ ಇಬ್ಬರು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಧೆ ಶನಿವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ,ಮಹಾರಾಷ್ಟ್ರದ ಪುಣೆಯಲ್ಲಿ 2023...
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಏರ್ ಇಂಡಿಯಾ ಸ್ಯಾಟ್ಸ್ನ ನೂತನ ಲಾಜೆಸ್ಟಿಕ್ ಪಾರ್ಕ್ ಉದ್ಘಾಟನೆಯಾಗಿದೆ. ಇದು ದಕ್ಷಿಣ ಭಾರತದ ಅತಿದೊಡ್ಡ ಲಾಜೆಸ್ಟಿಕ್ ಪಾರ್ಕ್ ಆಗಿದೆ.ಏರ್ ಇಂಡಿಯಾ ಸ್ಯಾಟ್ಸ್ನ ಚೇರ್ಮನ್ ನಿಪುನ್ ಅಗರ್ವಾಲ್ ದೀಪ ಬೆಳಗುವ ಮೂಲಕ...
ಬೆಂಗಳೂರು, (ಏಪ್ರಿಲ್ 10): ಕನಕಪುರ (Kanakapura) ಭಾಗನಾ.. ನೆಲಮಂಗಲದ (Nelamangala) ಕಡೆನಾ? ಕುಣಿಗಲ್ ಕಡೆಯಲ್ಲೋ.. ಬೆಂಗಳೂರಿನ 2ನೇ ವಿಮಾನ ನಿಲ್ದಾಣ ಜಾಗದ ವಿಚಾರವೇ ಗೊಂದಲ ಸೃಷ್ಟಿಸಿದೆ. ಈಗಾಗಲೇ ಕೇಂದ್ರದ ವಿಮಾನಯಾನ ಇಲಾಖೆಯ ಅಧಿಕಾರಿಗಳು ಬೆಂಗಳೂರಿಗೆ ಬಂದಿದ್ದು, ಏರ್ಪೋರ್ಟ್ ನಿರ್ಮಾಣದ ಸ್ಥಳಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಕಳೆದ ಮೂರು...
ತಿರುವನಂತಪುರಂ: ಜಗತ್ ಪ್ರಸಿದ್ಧ ಪದ್ಮನಾಭಸ್ವಾಮಿ ದೇವಾಲಯವಿರುವ ತಿರುವನಂತಪುರಂ ನಲ್ಲಿ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ.ಏ.11 ರಂದು ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಸೇವೆಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿವೆ ಎಂದು ಟಿಐಎಎಲ್ ಹೇಳಿದೆ.ಶ್ರೀ ಪದ್ಮನಾಭಸ್ವಾಮಿ ದೇವಾಲಯದ ಪವಿತ್ರ...
ಬೆಂಗಳೂರು: ರಾಜಧಾನಿ ಬೆಂಗಳೂರು ಸಮೀಪದಲ್ಲೇ 2ನೇ ವಿಮಾನ ನಿಲ್ದಾಣ ನಿರ್ಮಿಸಲು ನೆಲಮಂಗಲ – ಕುಣಿಗಲ್ ರಾಷ್ಟ್ರೀಯ ಹೆದ್ದಾರಿ 75ರ ಸಮೀಪ ರಾಜ್ಯ ಸರ್ಕಾರ ಗುರುತಿಸಿರುವ 6 ಸಾವಿರ ಎಕರೆ ಜಾಗವನ್ನು ಹೆಲಿಕಾಪ್ಟರ್ ಮೂಲಕ ಡಿಜಿಟಲ್ ಸರ್ವೆ...
ದೆಹಲಿ ಏರ್ಪೋರ್ಟ್ನ ಟರ್ಮಿನಲ್ ಒಂದರಲ್ಲಿ ಮೇಲ್ಛಾವಣಿ, ಕಂಬಗಳು ಕುಸಿದು ಬಿದ್ದಿದ್ದು, ಭಾರೀ ಅನಾಹುತ ಸಂಭವಿಸಿದೆ. ಈ ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಮೇಲ್ಛಾವಣಿ ಕಂಬಗಳ ಅವಶೇಷಗಳಡಿ ಸಿಲುಕಿದ ನಾಲ್ಕೈದು ಮಂದಿಗೆ ಗಂಭೀರ ಗಾಯಗಳಾಗಿದೆ.ಟರ್ಮಿನಲ್ ಒಂದರ ನಿರ್ಗಮನ ದ್ವಾರದ...
ಚಂಡೀಗಡ: ಇಂದು ಚಂಡೀಗಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಅಧಿಕಾರಿ ಬಿಜೆಪಿ ನೂತನ ಸಂಸದೆ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ಗೆ ಕಪಾಳ ಮೋಕ್ಷ ಮಾಡಿದ್ದಾರೆ. ಸಿಐಎಸ್ಎಫ್ ಅಧಿಕಾರಿ ಕುಲ್ವಿಂದರ್ ಕೌರ್ ಎಂಬುವವರು ತನಗೆ ಕಪಾಳ ಮೋಕ್ಷ...