ದೇಶ3 hours ago
ಅಲಿ ಖಮೇನಿ ಅಂತಿಮಯಾತ್ರೆ ಆರಂಭ: ತೆಹ್ರಾನ್ ಬೀದಿಗಳಲ್ಲಿ ಲಕ್ಷಾಂತರ ಜನರ ಅಂತಿಮ ನಮನ
ತೆಹ್ರಾನ್: ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಅವರ ಅಂತಿಮಯಾತ್ರೆ ಸೋಮವಾರ ರಾಜಧಾನಿ ತೆಹ್ರಾನ್ನಲ್ಲಿ ಭಾರೀ ಭದ್ರತೆಯ ನಡುವೆ ಆರಂಭಗೊಂಡಿದೆ. ರಾಜ್ಯ ದೂರದರ್ಶನ ಪ್ರಸಾರ ಮಾಡಿದ ದೃಶ್ಯಗಳಲ್ಲಿ ಖಮೇನಿ ಅವರ ಪಾರ್ಥಿವ...