ದೇಶ2 hours ago
NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳ ಹೋರಾಟಕ್ಕೆ ಆಲಿಯಾ ಭಟ್ ಬೆಂಬಲ; ‘ದೇಶದ ಭವಿಷ್ಯವನ್ನು ನಾವು ಕೇಳುತ್ತಿದ್ದೇವೆಯೇ?’
ನವದೆಹಲಿ: ನೀಟ್ ಯುಜಿ (NEET UG Exam) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ಆಕ್ರೋಶ ಮುಂದುವರಿದಿದ್ದು, ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಇನ್ನಷ್ಟು ತೀವ್ರಗೊಂಡಿದೆ. ಸಾವಿರಾರು ವಿದ್ಯಾರ್ಥಿಗಳು ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನ್ಯಾಯಯುತ...