ದೇಶ7 months ago
ಆಡಳಿತ–ವಿರೋಧ ಪಕ್ಷದ ಶಾಸಕರಿಗೆ ಬೇರೆ ಬೇರೆ ಅನುದಾನ? ಹೈಕೋರ್ಟ್ ಪ್ರಶ್ನೆ!
ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ (CMIDP) ಅಡಿ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಹಣಕಾಸು ಇಲಾಖೆಗೆ ನೋಟಿಸ್ ಜಾರಿ ಮಾಡಿದೆ....