ಆರೋಗ್ಯ9 months ago
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಶವಗಳಿಗೂ ರಕ್ಷಣೆ ಇಲ್ಲ – ಕಣ್ಣು, ಮೂಗು ಇಲಿ ಪಾಲು!
ಬೆಂಗಳೂರು: ನಗರದ (Bengaluru) ಪ್ರತಿಷ್ಠಿತ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಮೃತದೇಹದ ಭಾಗಗಳನ್ನು ಇಲಿಗಳು ಕಚ್ಚಿ ತಿಂದಿರುವ ಘಟನೆ ನಡೆದಿದೆ. ಕುಟುಂಬದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂಬ ನೋವಿನ ಜೊತೆಗೆ ಈಗ ಮುಖವನ್ನು ಇಲಿಗಳು ತಿಂದು ವಿರೂಪವಾಗಿ ನೋಡುವ ನೋವು...