ದೇಶ2 hours ago
ಭಾರೀ ಮಳೆಗೆ ಅಂಬೋಲಿ ಘಾಟ್ನಲ್ಲಿ ಗುಡ್ಡ ಕುಸಿತ: ಬೆಳಗಾವಿ-ವೆಂಗುರ್ಲಾ ಹೆದ್ದಾರಿ ಸಂಚಾರ ಸ್ಥಗಿತ
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅಂಬೋಲಿ ಘಾಟ್ ಸಮೀಪ ಮಂಗಳವಾರ ರಾತ್ರಿ ಭೂಕುಸಿತ ಸಂಭವಿಸಿದ್ದು, ಬೆಳಗಾವಿ–ವೆಂಗುರ್ಲಾ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ರಸ್ತೆಯ ಮೇಲೆಯೇ...