ಆಂಧ್ರಪ್ರದೇಶದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಹೊಸ ಸರ್ಕಾರ ಬರುತ್ತಿದ್ದಂತೆ ಐದು ವರ್ಷಗಳ ನಂತರ ಆಂಧ್ರಪ್ರದೇಶದಲ್ಲಿ ಅಣ್ಣಾ ಕ್ಯಾಂಟೀನ್ಗಳು ಮತ್ತೆ ತೆರೆಯಲಾಗುತ್ತಿದೆ. ಇದು ಅನೇಕ ಸಾಮಾನ್ಯ ಜನರಿಗೆ...
ಬೆಂಗಳೂರು (ಜೂ.14): ತಮ್ಮ ಮಾಸ್ ಡೈಲಾಗ್ಗಳು ಹಾಗೂ ವಿಶಿಷ್ಟ ಮ್ಯಾನರಿಸಂ ಕಾರಣದಿಂದ ತೆಲುಗು ಸಿನಿಮಾ ರಂಗದ ಜನಪ್ರಿಯ ತಾರೆಯಾಗಿರುವ ಪವನ್ ಕಲ್ಯಾಣ್ಗೆ ಸಿನಿಮಾ ಮಂದಿ ಪ್ರೀತಿಯಿಂದ ಕರೆಯೋದು ಪವರ್ ಸ್ಟಾರ್ ಎನ್ನುವ ಹೆಸರಿನಲ್ಲಿ. ಆಂಧ್ರ ಪ್ರದೇಶದ ವಿಧಾನಸಭೆಗೆ...
ತಿರುಪತಿ: ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು, ಇಲ್ಲಿ ‘ಓಂ ನಮೋ ವೆಂಕಟೇಶಾಯ’ ಘೋಷಣೆ ಮಾತ್ರ ಕೇಳಿಬರಬೇಕು ಎಂದು ಆಂಧ್ರ ಪ್ರದೇಶ ನೂತನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಇಂದು...
ಅಮರಾವತಿ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಅವರು ನಾಯ್ಡು ಸಂಪುಟದಲ್ಲಿ ಸಚಿವರಾಗಿ...
ಆಂಧ್ರ ಪ್ರದೇಶ: ಕಷ್ಟದ ಸಮಯದಲ್ಲಿ ಟಿಡಿಪಿಯನ್ನು ಬೆಂಬಲಿಸಲು ಬಿಜೆಪಿ ನೇತೃತ್ವದ ಎನ್ಡಿಎಯಿಂದ ಹೊರಬಂದಿದ್ದೇನೆ ಎಂದು ನಟ ವiತ್ತು ರಾಜಕಾರಣಿ ಪವನ್ ಕಲ್ಯಾಣ್ ಘೋಷಿಸಿದ್ದಾರೆ, ಕೃಷ್ಣಾ ಜಿಲ್ಲೆಯ ಪೆಡನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಟಿಡಿಪಿ...
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ನ್ಯಾಯಾಲಯವು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ… ಶನಿವಾರ ಸಿಐಡಿ ಪೊಲೀಸರು ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯ ಆರೋಪದ...