ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಭಕ್ತರಿಗೆ ತಂತ್ರಜ್ಞಾನಾಧಾರಿತ ಅತ್ಯಾಧುನಿಕ ಸೇವೆ ನೀಡುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಚಾಟ್ಬಾಟ್ ಪರಿಚಯಿಸಲು ಮುಂದಾಗಿದೆ. ಇದರ ಮೂಲಕ ದೇಶದಾದ್ಯಂತದ ಭಕ್ತರಿಗೆ ಬಹುಭಾಷೆಗಳಲ್ಲಿ ಮಾಹಿತಿ ಮತ್ತು ಸೇವೆಗಳನ್ನು...
ಪಲ್ನಾಡು (ಆಂಧ್ರ ಪ್ರದೇಶ): ಮಹಾತ್ಮ ಗಾಂಧೀಜಿ ಕನಸಿನಲ್ಲಿ ಕಂಡ ಸ್ವಾವಲಂಬಿ ಭಾರತದ ರೂಪು — ಅದು ಪಲ್ನಾಡು ಜಿಲ್ಲೆಯ ನರಸರಾವ್ಪೇಟ ಮಂಡಲದ ಯಲ್ಲಮಂಡ ಮತ್ತು ಚಿನ್ನ ತುರಕಪಾಲೆಂ ಗ್ರಾಮಗಳಲ್ಲಿ ನಿಜವಾಗಿದೆ. ಈ ಎರಡು ಸಣ್ಣ ಹಳ್ಳಿಗಳು...
ತಿರುಪತಿ: ತಿರುಮಲ ತಿರುಪತಿ ದೇವಸ್ಥಾನದ (TTD) ಅಲಿಪಿರಿ ಸಮೀಪ ಮಾಂಸಾಹಾರಿ ಆಹಾರ ಸೇವಿಸಿದ ಆರೋಪದ ಮೇಲೆ ಇಬ್ಬರು ಹೊರಗುತ್ತಿಗೆ ನೌಕರರನ್ನು ಟಿಟಿಡಿ ಆಡಳಿತ ಮಂಡಳಿ ಕೆಲಸದಿಂದ ವಜಾಗೊಳಿಸಿದೆ. ಅಲಿಪಿರಿ ಕಾಲುದಾರಿಯಲ್ಲಿ ರಾಮಸ್ವಾಮಿ ಮತ್ತು ಸರಸಮ್ಮ ಎಂಬ...
ಅಮರಾವತಿ: ಆಂಧ್ರಪ್ರದೇಶದ ಐಟಿ ಮತ್ತು ಕೈಗಾರಿಕಾ ಸಚಿವ ನಾರಾ ಲೋಕೇಶ್ (Nara Lokesh) ಹೂಡಿಕೆ ಆಕರ್ಷಣೆ ಕುರಿತು ಸ್ಪಷ್ಟ ಮತ್ತು ದೃಢ ನಿಲುವು ವ್ಯಕ್ತಪಡಿಸಿದ್ದಾರೆ. ಇತರ ರಾಜ್ಯಗಳ ಅಸಮರ್ಥತೆ ಕುರಿತು ಪ್ರತಿಕ್ರಿಯಿಸಿದ ಅವರು, “ಇತರ ರಾಜ್ಯಗಳು...
ಬಳ್ಳಾರಿ: ಜಿಲ್ಲೆಯ ಕೈಗಾರಿಕಾ ಬೆಳವಣಿಗೆಗೆ ನಿರೀಕ್ಷಿತವಾಗಿದ್ದ ಆರ್ಸೆಲರ್ ಮಿತ್ತಲ್ ಕಂಪನಿಯ ₹60,000 ಕೋಟಿ ಹೂಡಿಕೆ ಯೋಜನೆ ಇದೀಗ ಆಂಧ್ರಪ್ರದೇಶದ ವಿಶಾಖಪಟ್ಟಣಂಗೆ ಸ್ಥಳಾಂತರಗೊಂಡಿದ್ದು, ಬಳ್ಳಾರಿ ಜನರಲ್ಲಿ ಭಾರೀ ನಿರಾಸೆ ಉಂಟಾಗಿದೆ. 2010 ರಲ್ಲಿ ಕುಡತಿನಿ ತಾಲ್ಲೂಕಿನಲ್ಲಿ ಕೈಗಾರಿಕಾ...
ಅಮರಾವತಿ: ಕರ್ನಾಟಕದಲ್ಲಿ (Karnataka) ಅಬಕಾರಿ ತೆರಿಗೆ ಸಂಗ್ರಹಕ್ಕೆ ಮದ್ಯದ ದರ ಏರಿಕೆ ಮಾಡುತ್ತಿದ್ದರೆ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರವು (Andhra Pradesh) ಇದೇ ಮೊದಲ ಬಾರಿ ಮದ್ಯದ ದರ ಇಳಿಸಿದ್ದು, ಪ್ರತಿ ಬಾಟಲ್ಗೆ 10 ರೂ.ಯಿಂದ...
ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಹೋರಾಟದ ಹಕ್ಕಿದೆ. ನಾನೂ ಹೋರಾಟ ಮಾಡಿಕೊಂಡೇ ಬಂದಿರುವವನು. ಈ ವಿಷಯ ಬಹುಭಾಷಾ ನಟ ಪ್ರಕಾಶ್ ರೈಗೆ (Prakash Rai) ಗೊತ್ತಿರಲಿಕ್ಕಿಲ್ಲ. ಬರಪೀಡಿತ ವಿಜಯಪುರ ಜಿಲ್ಲೆಯನ್ನು ನಾನು ಹೋರಾಡಿಯೇ ನೀರಾವರಿ ಭೂಮಿಯನ್ನಾಗಿ ಮಾಡಿದ್ದೇನೆ. ಪ್ರಕಾಶ್...
ತಿರುಪತಿ: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಸರಪಂಚ್, ಮುನ್ಸಿಪಲ್ ಕೌನ್ಸಿಲರ್ ಅಥವಾ ಮೇಯರ್ ಹುದ್ದೆಗೆ ಸ್ಪರ್ಧೆಸಲು ಅವಕಾಶ ನೀಡಲಾಗುವುದು ಎಂದು ಆಂಧ್ರಪ್ರದೇಶ ಸಿಎಂ ಚಂದ್ರಶೇಖರ್ ಬಾಬು ನಾಯ್ಡು ಘೋಷಿಸಿದ್ದಾರೆ. ಜನಸಂಖ್ಯೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು...
ಆಂಧ್ರದ ತಿರುಮಲ ದೇವಸ್ಧಾನಕ್ಕೆ ತೆರಳುವ ಮುಖ್ಯದ್ವಾರದಲ್ಲಿ ಕನ್ನಡ ಬಾವುಟಕ್ಕೆ ಕರ್ನಾಟಕದ ವಾಹನಗಳಿಗೆ ಪದೇ ಪದೇ ಅವಮಾನ ಮಾಡಲಾಗುತ್ತಿದ್ದು, ರಾಜ್ಯ ಸರ್ಕಾಋ ಆದಷ್ಟು ಬೇಗೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ,ತಿರುಪತಿಯಲ್ಲಿ ಕನ್ನಡ ಧ್ವಜ...
ಅಮರಾವತಿ(ಆಂಧ್ರ ಪ್ರದೇಶ): ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಹತ್ಯೆ ಬೆದರಿಕೆ ಹಾಕಲಾಗಿದೆ. ಅವರ ಕಚೇರಿಗೆ ಬಂದ ಅನಾಮಧೇಯ ಕರೆಯಲ್ಲಿ ವ್ಯಕ್ತಿಯೊಬ್ಬ ಅಶ್ಲೀಲವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾನೆ. ಡಿಸಿಎಂ ಕಚೇರಿಗೆ ಭಾನುವಾರ...