ಗಂಗಾವತಿ (ಕೊಪ್ಪಳ): ಚಿಕ್ಕರಾಂಪೂರದಲ್ಲಿರುವ ಐತಿಹಾಸಿಕ ಹಾಗೂ ಪವಿತ್ರ ಧಾರ್ಮಿಕ ತಾಣವಾದ ಅಂಜನಾದ್ರಿ ದೇಗುಲಕ್ಕೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ವೇಗಿ, ದೆಹಲಿ ಮೂಲದ ಇಶಾಂತ್ ಶರ್ಮಾ ಅವರು ಶುಕ್ರವಾರ ಭಕ್ತಿಪೂರ್ವಕವಾಗಿ ಭೇಟಿ ನೀಡಿದರು. ಜನಸಾಮಾನ್ಯರಂತೆ ಆಗಮಿಸಿದ...
ಕೊಪ್ಪಳ: ಹನುಮ ಹುಟ್ಟಿದ ಪವಿತ್ರ ತೀರ್ಥಭೂಮಿ ಅಂಜನಾದ್ರಿ ಬೆಟ್ಟ ಇಂದು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಡಿಸೆಂಬರ್ 2 ಮತ್ತು 3ರಂದು ನಡೆಯಲಿರುವ ಹನುಮ ಮಾಲೆ ವಿಸರ್ಜನೆಗಾಗಿ ಭಕ್ತರ ಸಾಗರವೇ ಹರಿದು ಬರುತ್ತಿದೆ. ಜಿಲ್ಲಾಡಳಿತದ ಅಂದಾಜು ಪ್ರಕಾರ, ಈ...