ದೇಶ2 days ago
ಸಿಎಂ ಆಗುತ್ತಿದ್ದಂತೆಯೇ ವಿಜಯ್ ಬಿಗ್ ಆಕ್ಷನ್; 717 ಮದ್ಯದಂಗಡಿಗಳಿಗೆ ಬೀಗ!
ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ನಟ-ರಾಜಕಾರಣಿ ಜೋಸೆಫ್ ವಿಜಯ್ ಅka ತಳಪತಿ ವಿಜಯ್ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗೆ ಕಾರ್ಯನಿರ್ವಹಿಸುತ್ತಿರುವ...