ಅಪರಾಧ5 months ago
ಆಂಧ್ರದಲ್ಲಿ ಮತ್ತೊಂದು ಎನ್ಕೌಂಟರ್: ಏಳು ಮಾವೋಗಳ ಅಂತ್ಯ
ಅಮರಾವತಿ (ಆಂಧ್ರಪ್ರದೇಶ): ನಕ್ಸಲ್ ವಿರೋಧಿ ಕಾರ್ಯಾಚರಣೆ ಗರಿಗೆದರಿರುವ ಸಂದರ್ಭದಲ್ಲಿ, ಮತ್ತೊಮ್ಮೆ ದೊಡ್ಡ ಎನ್ಕೌಂಟರ್ ನಡೆದಿದ್ದು, ಬುಧವಾರ ಆಂಧ್ರಪ್ರದೇಶದ ಮಾರೇಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೆ...