ದೇಶ5 months ago
ಆರೋಗ್ಯ ಸೇವೆಯಿಂದ ವಂಚಿತರಿಗೆ ವರದಾನ: ‘ಆರೋಗ್ಯ ಸೇತು – ಸಂಚಾರಿ ಆರೋಗ್ಯ ಘಟಕ’ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ‘ಆರೋಗ್ಯ ಸೇತು – ಸಂಚಾರಿ ಆರೋಗ್ಯ ಘಟಕ’ ಯೋಜನೆ ಮಹತ್ವದ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಬೆಳಗಾವಿ ಜಿಲ್ಲಾ...