ಬೆಂಗಳೂರು: ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ 3ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ 2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....
ಹ್ಯಾಂಗ್ಝೌ : ಭಾರತ ಏಷ್ಯನ್ ಗೇಮ್ಸ್ನ ಇತಿಹಾಸದಲ್ಲಿ (Asian Games) ನೂತನ ದಾಖಲೆ ಬರೆದಿದೆ. ಸ್ಪರ್ಧೆಯ 14ನೇ ದಿನವಾದ ಶನಿವಾರ (ಅಕ್ಟೋಬರ್ 7) ಸಂಜೆಯ ವೇಳೆಗೆ ಭಾರತ ಒಟ್ಟು 107 ಪದಕಗಳನ್ನು ಬಾಚಿಕೊಂಡಿದೆ. ಈ ಮೂಲಕ ಏಷ್ಯನ್...
ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಶುಕ್ರವಾರ ನಡೆದ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ 5-1 ಅಂತರದ ಭರ್ಜರಿ ಗೆಲುವು ಸಾಧಿಸುವ...
ಹ್ಯಾಂಗ್ ಝೂ: 19 ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಆರ್ಚರಿ ತಂಡ ಮತ್ತೊಂದು ಚಿನ್ನದ ಪದಕ ಗೆದ್ದುಕೊಟ್ಟಿದೆ. ಆದರೆ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ. ಸಿಂಧು ಸೋತು ನಿರ್ಗಮಿಸಿದ್ದಾರೆ....