ಕ್ರೀಡೆ2 years ago
ಏಷ್ಯನ್ ಪ್ಯಾರಾ ಗೇಮ್ಸ್ 2023 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ಪ್ರಧಾನಿ ಮೋದಿ ಮೆಚ್ಚುಗೆ
ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ. 2018ರ ಪ್ಯಾರಾ ಗೇಮ್ಸ್ನಲ್ಲಿ ಭಾರತ 72 ಪದಕಗಳನ್ನು...