ದೇಶ2 years ago
ರಾಜ್ಯಾದ್ಯಂತ ಪಟಾಕಿ ಗೋದಾಮುಗಳ ಸುರಕ್ಷತಾ ಸಮೀಕ್ಷೆ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದ ಅವರು “ಇನ್ನು ಮುಂದೆ...