ಅಪರಾಧ2 years ago
ಆಡಿಯೋದಲ್ಲಿ ಧ್ವನಿ ನನ್ನದೇ-ಕೈ ಮುಖಂಡ ಹನುಮಂತರಾಯಪ್ಪ
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ, ಬೆದರಿಕೆ ಆರೋಪದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆಯಷ್ಟೇ ಮತ್ತೊಂದು ಆಡಿಯೋ ವೈರಲ್ ಆಗಿತ್ತು,ಆ ಆಡಿಯೋದಲ್ಲಿ ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಅವರೊಂದಿಗೆ ಮುನಿರತ್ನ ವಿರುದ್ಧ ದೂರು ನೀಡಿದ್ದ...