ಬೆಂಗಳೂರು/ಅರಕಲಗೂಡು: ಬೆಂಗಳೂರು ನಿವಾಸಿಯಾಗಿರುವ ಶ್ರೀಮತಿ ಜಯಶ್ರೀ ಫಣೀಶ್ (W/o ಡಾ. ಫಣೀಶ್) ಅವರು ಭಕ್ತಿ, ಸಂಕಲ್ಪ ಮತ್ತು ತ್ಯಾಗದ ಅಪೂರ್ವ ಉದಾಹರಣೆಯಾಗಿ ಅಯೋಧ್ಯೆಯ ಶ್ರೀ ಬಾಲರಾಮ ಮೂರ್ತಿಯನ್ನು ಸ್ವಂತ ವೆಚ್ಚದಲ್ಲಿ ನಿರ್ಮಿಸಿ ದೇಶದ ಗಮನ ಸೆಳೆದಿದ್ದಾರೆ....
ಅಯೋಧ್ಯೆ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಬಗ್ಗೆ ದೇಶದೊಳಗೂ ವಿದೇಶಗಳಲ್ಲೂ ಹಲವಾರು ಪ್ರಶ್ನೆಗಳು ಕೇಳಿಬರುತ್ತಲೇ ಇವೆ. ವಿಶ್ವದ ಅತಿದೊಡ್ಡ ಸ್ವಯಂಸೇವಕ ಸಂಘಟನೆಯಾದ ಆರ್ಎಸ್ಎಸ್ಗೆ ಹಣಕಾಸು ಎಲ್ಲಿಂದ ಬರುತ್ತದೆ? ನೋಂದಣಿ ಇಲ್ಲದೆ ಇಷ್ಟು ದೊಡ್ಡ ಮಟ್ಟದ ಸಂಘಟನೆ...
ಲಕ್ನೋ: 2047ರಲ್ಲಿ ವಿಕಸಿತ ಭಾರತ (Viksit Bharat) ನಿರ್ಮಾಣ ಮಾಡಲು ರಾಮನ (Lord Ram) ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಅಯೋಧ್ಯೆ (Ayodhya) ರಾಮ ಮಂದಿರ (Ram Mandir)...
ನವದೆಹಲಿ: ಅಯೋಧ್ಯೆಯಲ್ಲಿನ ಭವ್ಯ ಶ್ರೀರಾಮ ಮಂದಿರದ 191 ಅಡಿ ಎತ್ತರದ ಶಿಖರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂದು ಐತಿಹಾಸಿಕ ಭಗವಾ ಧ್ವಜವನ್ನು...
ಅಯೋಧ್ಯೆ (ಉ.ಪ್ರ): ಶ್ರೀರಾಮನ ನಾಡಾದ ಅಯೋಧ್ಯೆ ಇಂದು ಮತ್ತೊಂದು ಇತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಶ್ರೀರಾಮ ಮಂದಿರದಲ್ಲಿ ಭಗವಾಧ್ವಜಾರೋಹಣ (ಧ್ವಜಾರೋಹಣ) ಕಾರ್ಯಕ್ರಮ ನಡೆಯಲಿದ್ದು, ದೇಶದ ಮೂಲೆಮೂಲೆಗಳಿಂದ ಬಂದಿರುವ ಭಕ್ತರು ಮತ್ತು ಭಗವತ್ ಭಕ್ತಿಯಲ್ಲಿ ಮುಳುಗಿರುವ ಜನ ಸಮೂಹ...
ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದ್ದ ಭವ್ಯ ಶ್ರೀ ರಾಮ ಮಂದಿರ (Ram Mandir) ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ) ಅದ್ದೂರಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು...
ಅಯೋಧ್ಯೆ (ಉತ್ತರ ಪ್ರದೇಶ): ಭವ್ಯ ಶ್ರೀರಾಮ ಜನ್ಮಭೂಮಿ ದೇವಾಲಯದಲ್ಲಿ ನವೆಂಬರ್ 25ರಂದು ಧ್ವಜಾರೋಹಣ ಮಹೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 24ರ ಸಂಜೆದಿಂದ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ನವೆಂಬರ್...
ಅಯೋಧ್ಯೆ (ಉತ್ತರಪ್ರದೇಶ), 14 ಅಕ್ಟೋಬರ್ 2025: ಬೀದಿ ಬದಿಯಲ್ಲಿ ಸಣ್ಣ ವ್ಯಾಪಾರ ಮಾಡುತ್ತಿದ್ದವರ ಮೇಲೆ ಅಯೋಧ್ಯಾ ನಗರಸಭೆ ಅಧಿಕಾರಿಗಳು ನಡೆಸಿದ ಅಮಾನವೀಯ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸ್ಥಳೀಯ ವ್ಯಾಪಾರಿಗಳನ್ನು ತಲೆಕೆಳಗಾಗಿ ನಿಲ್ಲಿಸಿ...
ಅಯೋಧ್ಯೆ (ಅ.09): ಅಯೋಧ್ಯೆಯ ತೇಧಿ ಬಜಾರ್ ಪ್ರದೇಶದಲ್ಲಿರುವ ಬೃಹಸ್ಪತಿ ಕುಂಡದಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತದ ದಿಗ್ಗಜರಾದ ದಾಸಶ್ರೇಷ್ಠ ಪುರಂದರದಾಸ, ತ್ಯಾಗರಾಜ ಮತ್ತು ಅರುಣಾಚಲ ಕವಿಗಳ ಪ್ರತಿಮೆಗಳನ್ನು ಬುಧವಾರ ಲೋಕಾರ್ಪಣೆಗೊಳಿಸಲಾಯಿತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...
ಲಕ್ನೋ: ಅಯೋಧ್ಯೆ ರಾಮಮಂದಿರದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿದ್ದ ಸುಮಾರು 50 ಲಕ್ಷ ಮೌಲ್ಯದ ದೀಪಗಳು ಕಳವಾಗಿದೆ,ಖಾಸಗಿ ಸಂಸ್ಧೆಗಳಾದ ಯಶ್ ಎಂಟರ್ಪ್ರೈಸಸ್ ಮತ್ತು ಕೃಷ್ಣಾ ಆಟೋಮೊಬೈಲ್ಸ್ ರಾಮಪಥದಲ್ಲಿ 6,400 ಬಿದಿರಿನ ದೀಪಗಳು ಮತ್ತು ಭಕ್ತಿಪಥದಲ್ಲಿ 96 ಗೋಬೋ...