ಅಪರಾಧ6 months ago
ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳಿಗೆ ಶಾಲೆ ಪ್ರವೇಶ ನಿರಾಕರಣೆ ಆರೋಪ: ತುಮಕೂರಿನಲ್ಲಿ ವಿವಾದ
ತುಮಕೂರು: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಾಲೆಗೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ ಎಂಬ ಆರೋಪವು ತುಮಕೂರು ಜಿಲ್ಲೆಯ ಮರಳೂರು ದಿಣ್ಣೆ ಸರ್ಕಾರಿ ಶಾಲೆಯಲ್ಲಿ ವಿವಾದಕ್ಕೆ ಕಾರಣವಾಗಿದೆ. ಆರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಶಾಲೆಯಿಂದ...