ಬಿ.ನಾಗೇಂದ್ರ ಗೆ ಮತ್ತೆ ಸಚಿವ ಸ್ಧಾನ ಕೊಡಬಹುದು-ಪರಂ ಸ್ಪಷ್ಟನೆಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು,ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಗೇಂದ್ರ ಅವರ ವಾಲ್ಮೀಕಿ ಹಗರಣದಲ್ಲಿ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ಹಗರಣ ಪ್ರಕರಣಕ್ಕೆ ಸಂಬಂಧಸಿದಂತೆ ಮಾಜಿ ಸಚಿವ ನಾಗೇಂದ್ರ ಜೈಲಿನಿಂದ ಹೊರಬಂದ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿದೆ ಆ ಸರ್ಕಾರವನ್ನು ಅಸ್ಧಿರ ಗೊಳಿಸುವ ಷಡ್ಯಂತ್ರ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು,ಈ ಬಗ್ಗೆ...
ಬೆಂಗಳೂರು; ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ರೂ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದಿದ್ದಾರೆ, ಮಹತ್ವದ ಬೆಳವಣಿಗೆಯಲ್ಲಿ ಇ.ಡಿ. ಅಧಿಕಾರಿಗಳು ಮಂಜುಳಾರವರನ್ನು ವಿಚಾರಣೆಗಾಗಿ ಬಂಧನಕ್ಕೊಳಪಡಿಸಿದ್ದು...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation) ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ (Nagendra) ಪ್ರತಿಕ್ರಿಯೆ ನೀಡಿದರು. ಪ್ರಕರಣ ಸಂಬಂಧ ವಿಚಾರಣೆಗಾಗಿ ಕಾಂಗ್ರೆಸ್ ಮಾಜಿ ಸಚಿವ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation) ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ (Nagendra) ಅವರನ್ನು ಇಡಿ ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ವಿಚಾರಣೆಗೆ ನಾಗೇಂದ್ರ ಅವರ ಮನೆಗೆ ಜಾರಿ ನಿರ್ದೇಶನಾಲಯದ ನಾಲ್ವರು ಅಧಿಕಾರಿಗಳ...
ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಇಂದು ರಾಜೀನಾಮೆ ಘೋಷಿಸಿದ್ದಾರೆ. ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣ ಖಂಡಿಸಿ ಪ್ರತಿಪಕ್ಷ ಬಿಜೆಪಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜ್ಯಪಾಲರಿಗೆ ದೂರು ನೀಡಿತ್ತು. ಇದರ ಬೆನ್ನಲ್ಲೇ ಬಿ...
ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಇದರ ಬೆನ್ನಲ್ಲೇ ಸಚಿವ ಬಿ ನಾಗೇಂದ್ರ ಅವರು ಗುರುವಾರ ರಾಜೀನಾಮೆ ಗುರುವಾರ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ನಾಗೇಂದ್ರ ಅವರು...
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಕ್ಕೆ ಕ್ಷಣಗಣನೆ ಶುರುವಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಸೂಚನೆ...