ಬೆಂಗಳೂರು1 year ago
ಸಚಿವ ಸಂಪುಟ ಪುನಾರಚನೆ ನಡುವೆ ಸಿಎಂ ಆಪ್ತ ಸಲಹೆಗಾರ ಬಿಆರ್ ಪಾಟೀಲ್ ಹೊಸ ಬಾಂಬ್.. ಐದು ವರ್ಷ ಪೂರ್ಣಗೊಳಿಸಲ್ವಾ ಸಿದ್ದರಾಮಯ್ಯ!
Siddaramaiah Govt: ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಷಯ ಭಾರೀ ಚರ್ಚೆಯಾಗುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಆಪ್ತ ಸಲಹೆಗಾರ ಬಿಆರ್ ಪಾಟೀಲ್...