ಬೆಂಗಳೂರು: ಯಡಿಯೂರಪ್ಪ ಕುಟುಂಬದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ, ಕುಟುಂಬ ರಾಜಕಾರಣದ ವಿರುದ್ಧ ಟಾಂಗ್ ನೀಡಿದ್ದಾರೆ,ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತರೇ ಅಲ್ಲ ಅವರು ಬಳೆಗಾರ ಶೆಟ್ಟರು, ಅವರು ಹುಟ್ಟೂರಾದ ಮಂಡ್ಯದ ಬೂಕನಕೆರೆಗೆ ಹೋಗಿ...
ಬೆಂಗಳೂರು: ಎಪ್ಪತ್ತೆಂಟು ವಸಂತಗಳನ್ನು ಪೂರೈಸಿ ಎಪ್ಪತ್ತೊಂಬತ್ತನೇ ವಸಂತಕ್ಕೆ ಕಾಲಿಟ್ಟಿರುವ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ, ಬಿಎಸ್ವೈ ಜನ್ಮದಿನದ ಹಿನ್ನೆಲೆಯಲ್ಲಿ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಅವರು ಶುಭಕೋರಿದ್ದಾರೆ,ಈ ಸಂದರ್ಭದಲ್ಲಿ ಶಾಸಕರು...
ಶಿವಮೊಗ್ಗ: ಬಿಜೆಪಿಯೊಳಗಿನ ಎಲ್ಲ ಗೊಂದಲಗಳಿಗೆ ನಾಳೆ ತೆರೆ ಬೀಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇಂದು ವಿನೋಬನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾಳೆ ಕೋರ್ ಕಮಿಟಿ ಸಭೆ ಇದೆ. ಅಲ್ಲಿ ಶಾಸಕ...
ಬಿಜೆಪಿಯ ಎಲ್ಲಾ ಅಂತರಿಕ ಸಮಸ್ಯೆಗಳನ್ನು ಚರ್ಚೆ ಮಾಡುತ್ತೇವೆ, ಬಸನಗೌಡ ಪಾಟೀಲ್ ಯತ್ನಾಳ್ ಅವರೇನು ಹೊರಗಿನವರಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು,ಈ ಬಗ್ಗೆ ಮಾತನಾಡಿದ ಅವರು ಯತ್ನಾಳ್ ಹೊರಗಿನವರಲ್ಲ ಕೆಲವು...
ಬೆಂಗಳೂರು: ಬಣ ಬಡಿದಾಟ ತಾರಕಕ್ಕೇರಿದ್ದು, ಈ ನಡುವಲ್ಲೇ ಬಿಜೆಪಿಯ ಕೆಳ ಹಂತದ ಕಾರ್ಯಕರ್ತರು ಬರೆದಿದ್ದಾರೆನ್ನಲಾದ ಪತ್ರವೊಂದು ಕಮಲ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.ವಿಜಯೇಂದ್ರ, ಯಡಿಯೂರಪ್ಪ ಒಪ್ಪಂದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್,...
ಬೆಂಗಳೂರು: ವಕ್ಫ್ ಭೂಮಿ ವಿವಾದದ ಹಿನ್ನೆಲೆಯಲ್ಲಿ ಪ್ರತ್ಯೇಕ ಯಾತ್ರೆ ಮಾಡುತ್ತಿರುವ ಪಕ್ಷದ ಭಿನ್ನರ ವಿರುದ್ಧ ಮುಗಿಬಿದ್ದಿರುವ ಪಕ್ಷ ನಿಷ್ಠರ ಪಡೆ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ವರಿಷ್ಠರ ಮೇಲೆ...
ವಕ್ಫ್ ವಿರುದ್ಧ ಬಿಜೆಪಿ ರೆಬೆಲ್ ನಿಂದ ಹೋರಾಟ ಮುಂದುವರೆದಿದ್ದು ಹೋರಾಟವನ್ನು ಕೈಬಿಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದ್ದಾರೆ,ವಕ್ಫ್ ವಿರುದ್ಧ ಬೀದರ್ ನಿಂದ ಚಾಮರಾಜನಗರ ವರೆಗೆ ಬಿಜೆಪಿ ಶಾಸಕ ಯತ್ನಾಳ್ ನೇತೃತ್ವದಲ್ಲಿ ಹೋರಾಟ ಮುಂದುವರೆದಿದ್ದು ಇದೀಗ ಹೋರಾಟವನ್ನು...
ಬೆಂಗಳೂರು: ನ್ಯಾ ಕುನ್ಹಾ ಮಧ್ಯಂತರ ವರದಿಯಲ್ಲಿ ಕೋವಿಡ್ ಸಮಯದಲ್ಲಿ ನಡೆದ ಹಗರಣ ಬಯಲಾಗಿದೆ,ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಸಲ್ಲಿಸಿರುವ ಈ ಮಧ್ಯಂತರ ವರದಿಯಲ್ಲಿ ಇಬ್ಬರ ವಿರುದ್ಧ ಸ್ಪೋಟಕ...
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ನಮ್ಮ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ನೂರಕ್ಕೆ ನೂರರಷ್ಟು ಭರ್ಜರಿ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು,ಹೆಚ್ ಡಿ ಕುಮಾರಸ್ವಾಮಿ ಹಾಗೂ...
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೋ (POSCO Case) ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಸಿಎಂ ವಿರುದ್ಧ ಬಿಜೆಪಿಯಿಂದ (BJP) ರಾಜೀನಾಮೆ ಒತ್ತಾಯ, ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಬೆನ್ನಲ್ಲೇ ಬಿಎಸ್ವೈ ವಿರುದ್ಧ ಕಾನೂನು...