ಮೈಸೂರು: “ನನ್ನ ಬಗ್ಗೆ ಯಡಿಯೂರಪ್ಪ ಅವರಿಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಅವರು ಸಾರ್ವಜನಿಕ ಜೀವನದಿಂದ ನಿವೃತ್ತಿ ಹೊಂದಲಿ” ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ಮನೆಯ ಹತ್ತಿರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,...
ಬೆಂಗಳೂರು: ಮುಡಾ ಹಗರಣದ (MUDA Scam) ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ಈ ಕುರಿತು...
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಬಿಜೆಪಿ ಜೆಡಿಎಸ್ ದೋಸ್ತಿಗಳ ಜಂಟಿ ‘ಮೈಸೂರು ಚಲೋ’ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಇಂದಿನಿಂದ ಆಗಸ್ಟ್ 10ರವರೆಗೆ ಬೆಂಗಳೂರಿನಿಂದ ಮೈಸೂರಿನವರೆಗೆ ದೊಸ್ತಿಗಳ ಜಂಟಿ ಪಾದಯಾತ್ರೆಯ ವೇದಿಕೆ ಕಾರ್ಯಕ್ರಮವನ್ನು ಉಭಯ ಪಕ್ಷಗಳ ನಾಯಕರು...
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕೇಳಿ ಬಂದಿದ್ದ ಅಪ್ತಾಪ್ತ ಬಾಲಕಿಗೆ ಲೈಂಗಿಕ ಕಿರುಕಳ ನೀಡಿದ ಆರೋಪ ಪೋಕ್ಸೋ ಪ್ರಕರಣದಲ್ಲಿ ಬಿಎಸ್ವೈ ಗೆ ಹೈಕೋರ್ಟ್ ರಿಲೀಫ್ ನೀಡಿದೆ,ಪ್ರಕರಣ ರದ್ದು ಕೋರಿ ಬಿಎಸ್ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ...
ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಐಡಿ ವಿಚಾರಣೆಗೆ ಹೋಗುತ್ತಿದ್ದೇನೆ ಎಂದು...
ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಶುಕ್ರವಾರ ಬಂಧನ ವಾರಂಟ್ ಹೊರಡಿಸಲಾಗಿದ್ದು, ಅವರು ಶೀಘ್ರದಲ್ಲೇ ತಾವಾಗೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು...
ತುಮಕೂರು: ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರಿಗೆ ಪೋಕ್ಸೋ ಪ್ರಕರಣ ಸುತ್ತಿಕೊಳ್ಳುವ ಲಕ್ಷಣ ಕಾಣುತ್ತಿದೆ. ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಬಂಧನವಾಗಲಿದೆಯೇ ಎಂಬ ಬಗ್ಗೆ ಗೃಹ...
ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿದ್ದಾರೆ, ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಳಿಮಾವಿನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,ಕೆಲ ತಿಂಗಳ...
ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕಿದ್ದ ಕಾಂಗ್ರೆಸ್ ಪಕ್ಷ ತಮಿಳುನಾಡಿನ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದೆ. ಸಚಿವರು ಕೂಡಾ ತಮಿಳುನಾಡಿನ ಪರ ದಲ್ಲಾಳಿಗಳಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.ತಮಿಳುನಾಡಿಗೆ...