ದೇಶ4 months ago
Shocking ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ತುಳುಕಾಡುತ್ತಿದೆ: ಉಪ ಲೋಕಾಯುಕ್ತರ ಆಕ್ಷೇಪ
ರಾಜ್ಯದಲ್ಲಿ ಇತ್ತೀಚಿಗೆ ಭ್ರಷ್ಟಾಚಾರ ಪ್ರಕರಣಗಳು ಕಳವಳಕಾರಿಯಾಗಿ ಹೆಚ್ಚುತ್ತಿರುವ ನಡುವೆ ಮತ್ತೊಂದು ಸ್ಫೋಟಕ ಸತ್ಯಾಂಶ ಬೆಳಕಿಗೆ ಬಂದಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆಯುವ ರಾಜ್ಯಗಳ ಪೈಕಿ ಕರ್ನಾಟಕ ಐದನೇ ಸ್ಥಾನದಲ್ಲಿದೆ ಎಂಬ ವರದಿ ಹೊರಬಿದ್ದಿದೆ....