ಮೈಸೂರು: ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿ ಸಮನ್ವಯತೆಯ ಕೊರತೆಯಿಂದ ಬಳಲುತ್ತಿದೆ, ವಕ್ಫ್ ಆಸ್ತಿ ವಿಚಾರವಾಗಿ ಶಾಸಕ ಯತ್ನಾಳ್ ನೇತೃತ್ವದ ರೆಬಲ್ ಟೀಂ ಹೋರಾಟವನ್ನು ನಡೆಸುತ್ತಲೇ ಇದೆ, ಇದರಿಂದ ಸಿಟ್ಟಾದ ಬಿಜೆಪಿ ರಾಜ್ಯಾಧ್ಯಕ್ಷ ದಿಢೀರ್ ಸಭೆಯನ್ನು...
ಬೆಂಗಳೂರು: “ಶಿಗ್ಗಾವಿಯಲ್ಲಿ ಬಿಜೆಪಿ ಗೆದ್ದಾಗಿದೆ ಎಂಬ ವಾತಾವರಣವಿದೆ. ಇನ್ನು ಚನ್ನಪಟ್ಟಣ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸದಲ್ಲಿ ಸಿಎಂ ಸಿದ್ದರಾಮಯ್ಯ ಇದ್ದರು. ಆದರೆ, ಚನ್ನಪಟ್ಟಣ ಕ್ಷೇತ್ರ ಕೈಜಾರಿ ಹೋಗುತ್ತಿದೆ. ಅದು ಕಾಂಗ್ರೆಸ್ನವರಿಗೂ ಗೊತ್ತಾಗಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ, ಚನ್ನಪಟ್ಟಣ ಪ್ರಚಾರಕ್ಕೆ ಹೋಗುವ ಮುನ್ನ ದಾರಿಯಲ್ಲಿ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆಗೆ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರೊಂದಿಗೆ ಗಿಡ ನೀಡುವ ಮೂಲಕ...
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರ ಸರ್ಕಾರಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಕ್ಷೇತ್ರದ ಹಲವು ಮುಖಂಡರೊಂದಿಗೆ ಆಗಮಿಸಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಶಿಕಾರಿಪುರದಲ್ಲಿ (Shikaripura)...
ಬೆಂಗಳೂರು: ಕೆಟ್ಟ ಮೇಲೆ ಬುದ್ಧಿ ಬಂತು ಎಂಬ ಗಾದೆ ಮಾತು ಸಿಎಂಗೆ (CM Siddaramaiah) ಅನ್ವಯವಾಗುತ್ತದೆ ಎಂದು ಮುಡಾ ಪ್ರಕರಣ (MUDA Scam) ಸಂಬಂಧ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ಮುಡಾ ಪ್ರಕರಣ ಸಂಬಂಧಿಸಿದಂತೆ ಸಿಎಂ...
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆಗಬೇಕು ಮತ್ತು ಸಿಎಂ ರಾಜೀನಾಮೆ ನೀಡುವಂತೆ ಆಗ್ರಹಿಸಿ ರಾಜಧಾನಿಯಲ್ಲಿ ಇಂದು ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಲು ಮಾಧ್ಯಮದವರು ಮುಂದಾದಾಗ...
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದೆ. ಆದ್ದರಿಂದ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ, ಭ್ರಷ್ಟಾಚಾರದ ಕಳಂಕ ಹೊತ್ತ ಸಿಎಂ...
ಬೆಂಗಳೂರು: ಮುಡಾ ಬ್ರಹ್ಮಾಂಡ ಭ್ರಷ್ಟಾಚಾರದ ರೂವಾರಿಗಳಲ್ಲೊಬ್ಬರಾದ ಹಿಂದಿನ ಆಯುಕ್ತ ಜೆ.ಟಿ.ದಿನೇಶ್ ಕುಮಾರ್ ರನ್ನು ಅಮಾನತ್ತು ಗೊಳಿಸಲಾಗಿದ್ದು ಊರು ಕೊಳ್ಳೆ ಹೊಡೆದ ಮೇಲೆ ಡಿಡ್ಡಿ ಬಾಗಿಲು ಹಾಕಿದಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಎಫ್ಐಆರ್ಗೆ (FIR) ಹೈಕೋರ್ಟ್ (High Court) ತಡೆ ನೀಡಿದೆ. ಪ್ರಕರಣ ರದ್ದು ಮಾಡುವಂತೆ ಬಿ.ವೈ.ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ...
ಬೆಂಗಳೂರು: “ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ, ನೂರಕ್ಕೆ ನೂರು ಅವರು ರಾಜೀನಾಮೆ ಕೊಟ್ಟೆ ಕೊಡುತ್ತಾರೆ. ಅವರು ಮಾಡಿದ ಕರ್ಮವನ್ನು ಅನುಭವಿಸಲೇಬೇಕು. ಅವರ ರಾಜೀನಾಮೆ ಬಗ್ಗೆ ಸಂದೇಹ ಬೇಡ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...