ಕ್ರೀಡೆ4 days ago
ಕೊಹ್ಲಿ ಹೋಲಿಕೆಗೆ ಬಾಬರ್ ಅಜಮ್ ಕಿಡಿ: ಪತ್ರಿಕಾಗೋಷ್ಠಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ
ಕರಾಚಿ: ಪಾಕಿಸ್ತಾನದ ಸ್ಟಾರ್ ಬ್ಯಾಟ್ಸ್ಮನ್ Babar Azam ಮತ್ತೆ ಸುದ್ದಿಯಲ್ಲಿದ್ದಾರೆ. Pakistan Super League (PSL 2026) ವೇಳೆ ಪತ್ರಿಕಾಗೋಷ್ಠಿಯಲ್ಲಿ ಕೇಳಲಾದ ಪ್ರಶ್ನೆಗೆ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿರುವುದು ವೈರಲ್ ಆಗಿದೆ. ಪೇಶಾವರ್ ಝಲ್ಮಿ ತಂಡದ...