ಅಪರಾಧ3 months ago
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ವೇಳೆ ಕಲ್ಲುತೂರಾಟ: ನಿಷ್ಪಕ್ಷಪಾತ ತನಿಖೆಗೆ ಸಿಎಂ ಸೂಚನೆ
ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ Siddaramaiah ಪೊಲೀಸ್ ಅಧಿಕಾರಿಗಳಿಗೆ ಕಠಿಣ ಸೂಚನೆ ನೀಡಿದ್ದಾರೆ. ದುಷ್ಕೃತ್ಯ ಎಸಗಿದ ಆರೋಪಿಗಳಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ...