ದೇಶ2 years ago
ಮಾನನಷ್ಟ ಮೊಕದ್ದಮೆ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು ನೀಡಿದ ಬೆಂಗಳೂರು ಕೋರ್ಟ್
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಮಾನ ಹಾನಿಕರ ಜಾಹೀರಾತು ನೀಡಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಜನಪ್ರತಿನಿಧಿಗಳ ವಿಶೇಷ...