ದೇಶ1 week ago
LATEST ಪಾಕಿಸ್ತಾನದಲ್ಲಿ ಭೀಕರ ಹಿಂಸಾಚಾರ: 40 ಗಂಟೆಗಳ ಕಾರ್ಯಾಚರಣೆಯಲ್ಲಿ 145 ಬಲೂಚ್ ಉಗ್ರರ ಹತ್ಯೆ
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಬಲೂಚಿಸ್ತಾನ ಪ್ರದೇಶದಲ್ಲಿ ನಡೆದ ಭೀಕರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, 40 ಗಂಟೆಗಳ ಕಾಲ ನಡೆದ ಭದ್ರತಾ ಕಾರ್ಯಾಚರಣೆಯಲ್ಲಿ 145 ಬಲೂಚ್ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಈ ಕಾರ್ಯಾಚರಣೆ...