ದೇಶ2 months ago
ಚಾಮರಾಜನಗರ: ಬಂಡೀಪುರದಲ್ಲಿ ಭಾರತದ ಮೊದಲ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಭಾರತದ ಮೊದಲ ಅಂತಾರಾಷ್ಟ್ರೀಯ ಮಟ್ಟದ ದೊಡ್ಡ ಬೆಕ್ಕು ಮೈತ್ರಿ ಶೃಂಗಸಭೆ (World Big Cats Alliance – IBCA) ಇಂದಿನಿಂದ ಫೆಬ್ರವರಿ 11ರವರೆಗೆ ನಡೆಯುತ್ತಿದೆ....