ಅಪರಾಧ2 weeks ago
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ದುರಂತ: 4 ಸಾವು; ದೇವನಹಳ್ಳಿಯಲ್ಲಿ ಮತ್ತೊಂದು ಅಪಘಾತದಲ್ಲಿ 3 ಮಹಿಳೆಯರು ಬಲಿ
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಖಾಸಗಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ....