ಬೆಂಗಳೂರು3 months ago
ಜ್ಞಾನಭಾರತಿ ರಸ್ತೆ ಬಂದ್: ಮಾರ್ಚ್ 4–6ರವರೆಗೆ ಸಂಚಾರ ಬದಲಾವಣೆ
ಬೆಂಗಳೂರು: ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರಿಗೆ ಪ್ರಮುಖ ಪ್ರಕಟಣೆ ಹೊರಡಿಸಲಾಗಿದೆ. ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ, ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ಆವರಣದ ಒಳ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮಾರ್ಚ್ 04, 05...