ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆ, ಅಪಘಾತ ನಿಯಂತ್ರಣದ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಮಂಗಳವಾರ ಭರ್ಜರಿ ಕಾರ್ಯಾಚರಣೆ ನಡೆಸಿ ಒಂದೇ ದಿನ 477 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದಾರೆ. ಮಂಗಳವಾರ ವಿಶೇಷ ಕಾರ್ಯಾಚರಣೆ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮರೆಯಾಗಿ 3 ವರ್ಷ ಕಳೆದಿದೆ, ಅಪ್ಪು ಫ್ಯಾನ್ಸ್ ಮಾತ್ರ ಇವತ್ತಿಗೂ ಪುನೀತ್ ನೆನಪಿನಲ್ಲಿ ಬದುಕುತ್ತಿದ್ದಾರೆ, ಈ ಮಧ್ಯೆ ಬೆಂಗಳೂರಿನ ಯಡಿಯೂರ್ ವಾರ್ಡ್ ನಲ್ಲಿ ಕರ್ನಾಟಕ ರತ್ನ ಡಾ.ಪುನೀತ್...
ಬೆಂಗಳೂರು: ಬನ್ನೇರಘಟ್ಟ ಉದ್ಯಾನವನದ ಆನೆ ಕಾವಡಿ ಗೋಪಾಲ್ ಎಂಬುವವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ, ಆನೆ ಪಾಲನೆ ಕೇಂದ್ರ ಪ್ರದೇಶದ ಸೀಗೆಕಟ್ಟೆ ಕೆರೆಯಲ್ಲಿ ಆನೆಯನ್ನು ಸ್ವಚ್ಛಗೊಳಿಸುವ ವೇಳೆ ನೀರಲ್ಲಿ ಮುಳುಗಿ ಗೋಪಾಲ್ ಸಾವನ್ನಪ್ಪಿದ್ದಾರೆ,ಆನೆ ಕಾವಾಡಿ ಗೋಪಾಲ್ 10...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಮಳೆ ಬಿಟ್ಟೂ ಹಿಡದೆ ಕಾಡುತ್ತಿದ್ದು, ಸೋಮವಾರ ಬೆಂಗಳೂರಿನಲ್ಲಿ ಮೇಘಸ್ಫೋಟ ಸಂಭವಿಸಿ ಯಲಹಂಕ ವಲಯದಲ್ಲಿ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಬೆಂಗಳೂರು ಯಲಹಂಕ ವಲಯದಲ್ಲಿ ಸೋಮವಾರ ರಾತ್ರಿ ಮೇಘಸ್ಫೋಟ...
ಬೆಂಗಳೂರು: ಕೆಂಗೇರಿ (Kengeri) ಕೆರೆಯಲ್ಲಿ ಅಣ್ಣ ತಂಗಿ ಬಿದ್ದು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 3 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಅಣ್ಣ ಶ್ರೀನಿವಾಸನ ಮೃತ ದೇಹ ಪತ್ತೆಯಾಗಿದೆ. ಸೋಮವಾರ ಅಣ್ಣ ಶ್ರೀನಿವಾಸ್ (13) ತಂಗಿ ಲಕ್ಷ್ಮೀ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿಮಾಡಿದೆ, ಪ್ರತಿಷ್ಠಿತ ಆರ್ ಆರ್ ನಗರದಲ್ಲಿ ನದಿಯಂತೆ ನೀರು ಹರಿಯುತ್ತಿದ್ದು ಜನರು ಬಲೆ ಹಾಕಿ ಮೀನು ಹಿಡಿಯುತ್ತಿದ್ದಾರೆ, ಮಳೆ ವ್ಯಾಪಕವಾಗಿ ಬಿದ್ದ ಕಾರಣ ರಸ್ತೆಯಲ್ಲಿ ದೊಡ್ಡಮಟ್ಟದ...
ಬೆಂಗಳೂರು: ”ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಗೆ ಹುಳಿ ಹಿಂಡಲು ಕೆಲ ಬಿಜೆಪಿಗರು ಕಾಂಗ್ರೆಸ್ ಜೊತೆ ಶಾಮೀಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಹಾಳು ಮಾಡುವ ಹುನ್ನಾರ ನಡೆದಿದೆ. ಸಿ.ಪಿ.ಯೋಗೇಶ್ವರ್ ಅವರು...
ಬೆಂಗಳೂರು: ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನ ಜೀವನ ಅಕ್ಷರಶಃ ನಲುಗಿ ಹೋಗಿದ್ದು, ಮಹಾಮಳೆಗೆ ನಗರವೆಲ್ಲ ಜಲದಿಗ್ಭಂಧನಕ್ಕೆ ಒಳಗಾಗಿದೆ, ಈ ನಡುವೆ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ನಿವಾಸಿಗಳು ಕೆಲಸಕ್ಕೆ ತೆರಳಲು ಹರಸಾಹಸ ಪಡುತ್ತಿದ್ದಾರೆ, ಮಂಗಳವಾರ...
ಬೆಂಗಳೂರು: ಪಾನಮತ್ತ ನಾಲ್ವರು ಯುವ ಪ್ರಯಾಣಿಕರು ಪುರುಷ ಭದ್ರತಾ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದು, ಮಹಿಳಾ ಭದ್ರತಾ ಸಿಬ್ಬಂದಿ ಹಾಗೂ ಟಿಕೆಟ್ ಕೌಂಟರ್ ನಲ್ಲಿದ್ದ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಕಾಡುಗೋಡಿ ಟ್ರೀ ಪಾರ್ಕ್ ಮೆಟ್ರೋ...
ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಪದೇ ಪದೇ ಸಾಬೀತಾಗುತ್ತಲೇ ಇದೆ. ಮುಡಾ ಹಾಗೂ ವಾಲ್ಮೀಕಿ ಹಗರಣಗಳ ಆರೋಪ ಪಕ್ಷದ ಮೇಲೆ ಬಂದಾಗಿನಿಂದಲೂ ಸಿಎಂ ಬದಲಾವಣೆ ಎಂಬ ಗಾಳಿ ಜೋರಾಗಿ ಬೀಸಿತ್ತು. ಸಿಎಂ...