ಬೆಂಗಳೂರು9 months ago
ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್ಬಿಐ ಮ್ಯಾನೇಜರ್ ದಿಢೀರ್ ವರ್ಗಾವಣೆ
ಬೆಂಗಳೂರು: ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್ಬಿಐ ಮಹಿಳಾ ಮ್ಯಾನೇಜರ್ನನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕನ್ನಡಿಗರ ಹೋರಾಟಕ್ಕೆ ಹೆದರಿ ಮಂಗಳವಾರ ರಾತ್ರಿಯೇ ಮ್ಯಾನೇಜರ್ನನ್ನು ಟ್ರಾನ್ಸ್ಫರ್ ಮಾಡಲಾಗಿದೆ. ಮಹಿಳಾ ಮ್ಯಾನೇಜರ್ನನ್ನು ಹೊರ ರಾಜ್ಯಕ್ಕೆ...