ದೇಶ9 months ago
ಸೆಪ್ಟೆಂಬರ್ 1ರಿಂದ ಹಣಕಾಸು ಕ್ಷೇತ್ರದಲ್ಲಿ ಐದು ಪ್ರಮುಖ ಬದಲಾವಣೆಗಳು: ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ
ನವದೆಹಲಿ:ಪ್ರತಿ ತಿಂಗಳ ಆರಂಭದಲ್ಲಿ ಸರ್ಕಾರ ಹಾಗೂ ಬ್ಯಾಂಕುಗಳು ಹೊಸ ನೀತಿಗಳನ್ನು ಜಾರಿಗೆ ತರುತ್ತಿರುತ್ತವೆ. ಸೆಪ್ಟೆಂಬರ್ 1, 2025ರಿಂದ ದೇಶದಾದ್ಯಂತ ಐದು ಪ್ರಮುಖ ಹಣಕಾಸು ಬದಲಾವಣೆಗಳು ಜಾರಿಗೆ ಬರಲಿವೆ. ಈ ಬದಲಾವಣೆಗಳು ನೇರವಾಗಿ ಸಾಮಾನ್ಯ ನಾಗರಿಕರ ದೈನಂದಿನ...