ದೇಶ4 months ago
ಅಜಿತ್ ಪವಾರ್ ವಿಮಾನ ಅಪಘಾತಕ್ಕೆ ಕಾರಣವೇನು?
ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಪ್ರಯಾಣಿಸುತ್ತಿದ್ದ ಖಾಸಗಿ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವೇಳೆ ಭೀಕರವಾಗಿ ಪತನಗೊಂಡ ಘಟನೆ ಆತಂಕ ಮೂಡಿಸಿದೆ. ಎರಡನೇ ಬಾರಿ ರನ್ವೇನಲ್ಲಿ ಇಳಿಯಲು ಯತ್ನಿಸಿದ...