ದೇಶ2 days ago
ಇತಿಹಾಸ, ಸಂಸ್ಕೃತಿ ಮತ್ತು ಆರೋಗ್ಯದ ಸಂಗಮ: ಬೆಂಗಳೂರಿನಲ್ಲಿ ಹೆರಿಟೇಜ್ ಹಬ್ಬ
ಬೆಂಗಳೂರು: ನಗರದ ಸಾಂಸ್ಕೃತಿಕ ವೈಭವ, ಪರಂಪರೆ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ ಇದೇ ಜೂನ್ 14ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ‘ಬೆಂಗಳೂರು ಹೆರಿಟೇಜ್ ಹಬ್ಬ’ ಅದ್ದೂರಿಯಾಗಿ ನಡೆಯಲಿದೆ. ವಿವಿಧ ಸಾಂಸ್ಕೃತಿಕ ಹಾಗೂ ಸಾಮಾಜಿಕ...