ದೇಶ3 months ago
ಬಸವನಗುಡಿ ಕಡಲೆಕಾಯಿ ಪರಿಷೆ ಭವ್ಯ ಆರಂಭ: ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಬೆಂಗಳೂರು: ಬಸವನಗುಡಿ ಪ್ರಸಿದ್ಧ ಕಡಲೆಕಾಯಿ ಪರಿಷೆ ಇಂದು (ನವೆಂಬರ್ 17) ಭವ್ಯವಾಗಿ ಆರಂಭಗೊಂಡಿದೆ. ಐದು ದಿನಗಳ ಕಾಲ ನಡೆಯಲಿರುವ ಈ ಪರಂಪರೆಯ ಜಾತ್ರೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಬೆಳಗ್ಗೆ 10:40ಕ್ಕೆ ದೊಡ್ಡಬಸವಣ್ಣ...