ಕ್ರೀಡೆ4 hours ago
ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್: ಜೈನ್ ವಿಶ್ವವಿದ್ಯಾಲಯ ಚಾಂಪಿಯನ್
ಬೆಂಗಳೂರು, ಫೆಬ್ರವರಿ 14, 2026: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ Jain University ತಂಡವು ಭರ್ಜರಿ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ಕೈಸೇರಿಸಿಕೊಂಡಿದೆ. ಕನಕಪುರ ರಸ್ತೆದಲ್ಲಿರುವ ಜೈನ್ ಗ್ಲೋಬಲ್...