ದೇಶ2 hours ago
ಮದ್ಯಪ್ರಿಯರಿಂದ ಸರ್ಕಾರಕ್ಕೆ ಬಂಪರ್ ಆದಾಯ: ಬಿಯರ್ ಬೆಲೆ ಇಳಿಕೆ, ಮಾರಾಟ ಏರಿಕೆ
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಆಲ್ಕೋಹಾಲ್ ಇನ್ ಬಿವರೇಜ್ (AIB)’ ಆಧಾರಿತ ಹೊಸ ತೆರಿಗೆ ವ್ಯವಸ್ಥೆಯು ಅಬಕಾರಿ ಇಲಾಖೆಯ ಆದಾಯದಲ್ಲಿ ಗಮನಾರ್ಹ ಏರಿಕೆಗೆ ಕಾರಣವಾಗಿದೆ. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸುವ ಈ...