ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಮತ್ತೆ ಟಿಪ್ಪು ಜಯಂತಿ ವಿಚಾರ ಚರ್ಚೆಯ ಕೇಂದ್ರಬಿಂದುವಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ರಾಜ್ಯ ಸರ್ಕಾರಕ್ಕೆ ಟಿಪ್ಪು ಸುಲ್ತಾನರ ಜಯಂತಿಯನ್ನು ಮರು-ಆಚರಿಸಲು ಅಧಿಕೃತ ಬೇಡಿಕೆ ಸಲ್ಲಿಸಿದ್ದು, ಬೆಳಗಾವಿಯ ವಿಧಾನಮಂಡಲ...
ಬೆಳಗಾವಿ, ಡಿ.08: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ ಇಂದು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಭರ್ಜರಿಯಾಗಿ ಪ್ರಾರಂಭವಾಯಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸಂವಿಧಾನದ ಪೀಠಿಕೆ ಓದಿ ಕಲಾಪ ಉದ್ಘಾಟಿಸಿದರು. ಅಧಿವೇಶನ ಆರಂಭದಲ್ಲಿ ರಾಷ್ಟ್ರೀಯ ಗೀತೆಯ...
ಬೆಳಗಾವಿ: “ಎಲ್ಲಾ ಪಕ್ಷಗಳ ಶಾಸಕರು ತಮ್ಮ ರಾಜಕಾರಣ ಪಕ್ಕಕ್ಕಿಟ್ಟು ಕಿತ್ತೂರು ಕರ್ನಾಟಕ ಅಭಿವೃದ್ಧಿ ಪರ ಚಿಂತನೆ ಮಾಡಬೇಕು” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೋರಿದರು. ಭಾನುವಾರ ಸುವರ್ಣ ವಿಧಾನಸೌಧದ ಬಳಿಯಲ್ಲಿ...
ಬೆಳಗಾವಿ: ಅಧಿಕಾರ ಬಂದರೆ ಜೀವನಶೈಲಿ ಬದಲಾಗುತ್ತದೆ ಎಂಬುದು ಸಾಮಾನ್ಯ ಕಲ್ಪನೆ. ಆದರೆ ಖಾನಾಪುರ ಶಾಸಕ ವಿಠಲ ಹಲಗೇಕರ್ ಮತ್ತು ಅವರ ಪತ್ನಿ ರುಕ್ಮಿಣಿ ಹಲಗೇಕರ್ ಇವರಿಬ್ಬರು ಮಾತ್ರ ಈ ಕಲ್ಪನೆಗೆ ಅಪವಾದ. ಪತಿ ಶಾಸಕನಾದರೂ ಪತ್ನಿ...
ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತೀಕವಾಗಬೇಕಾದ ಸುವರ್ಣಸೌಧಕ್ಕೆ ಸರ್ಕಾರದಿಂದ ಸೂಕ್ತ ಪ್ರಾಮುಖ್ಯತೆ ಸಿಗುತ್ತಿಲ್ಲ ಎಂಬ ಗಂಭೀರ ಆರೋಪಗಳು ಮತ್ತೆ ಕೇಳಿ ಬರುತ್ತಿವೆ. ಬೆಂಗಳೂರಿನ ವಿಧಾನಸೌಧಕ್ಕೆ ನೀಡಲಾಗುವ ಕಾಳಜಿ, ಬಜೆಟ್ ಹಾಗೂ ನಿರ್ವಹಣಾ ಸೌಲಭ್ಯಗಳು ಬೆಳಗಾವಿಯ ಸುವರ್ಣಸೌಧಕ್ಕೆ...
ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಸಹಕಾರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ–ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಅಂತ್ಯವಾಗಿದೆ. ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಅಧ್ಯಕ್ಷರಾಗಿ ಹಾಗೂ ಶಾಸಕ ರಾಜು ಕಾಗೆ ಅವರನ್ನು ಉಪಾಧ್ಯಕ್ಷರಾಗಿ ಜಾರಕಿಹೊಳಿ...
ಚಿಕ್ಕೋಡಿ: ಕಬ್ಬು ದರ ನಿಗದಿಗಾಗಿ ರಾಜ್ಯಾದ್ಯಂತ ರೈತರ ಹೋರಾಟ ತೀವ್ರಗೊಂಡಿದ್ದು, ಚಿಕ್ಕೋಡಿಯಲ್ಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಹತ್ತರಗಿ ಟೋಲ್ ಬಳಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ರೈತರು ಸರ್ಕಾರದಿಂದ...
ಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಕಬ್ಬು ಬೆಳೆಗಾರರು ಕಳೆದ ಏಳು ದಿನಗಳಿಂದ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಈ ಹಿನ್ನೆಲೆ ಸರ್ಕಾರ ಮಾತುಕತೆ ಮುಂದಾಗಿದ್ದು, ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಬುಧವಾರ ರೈತರೊಂದಿಗೆ...
ಬೆಳಗಾವಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ದಿನದಲ್ಲಿ ಬೆಳಗಾವಿಯಲ್ಲೇ ನಾಡದ್ರೋಹಿ ಚಟುವಟಿಕೆ ನಡೆದಿದ್ದು, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು “ಕರಾಳ ದಿನ” ಆಚರಿಸಿದ ಹಿನ್ನೆಲೆ ಬೆಳಗಾವಿ ಮಾರ್ಕೆಟ್ ಪೊಲೀಸರು 150 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ....
ಬೆಳಗಾವಿ (Belagavi): ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದಲ್ಲಿ ನಿನ್ನೆ ಸಂಭವಿಸಿದ ದುರಂತ ಘಟನೆಯಲ್ಲಿ ಎರಡು ಕಾಡಾನೆಗಳು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿವೆ. ಈ ಘಟನೆ ರಾಜ್ಯದ ಅರಣ್ಯ ಇಲಾಖೆಯ ಕಾರ್ಯವೈಖರಿಯ ಕುರಿತು ಗಂಭೀರ ಪ್ರಶ್ನೆ ಎಬ್ಬಿಸಿದ್ದು, ಅರಣ್ಯ,...