ಚುನಾವಣೆ1 year ago
ಒಳಪೆಟ್ಟಿನ ಆತಂಕವಿಲ್ಲ, 5 ಲಕ್ಷ ಲೀಡ್ನಲ್ಲಿ ಗೆಲ್ಲುತ್ತೇನೆ : ನಾಮಪತ್ರ ಸಲ್ಲಿಸಿದ ಶೋಭಾ ಕರಂದ್ಲಾಜೆ
ಬೆಂಗಳೂರು: ಮೂರನೇ ಬಾರಿಗೆ ಲೋಕಸಭೆ ಪ್ರವೇಶಕ್ಕೆ ಮುಂದಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಕಳೆದ ಎರಡು ಸಲ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಅವರು ಆಯ್ಕೆಯಾಗಿದ್ದರು. ಸಂಜಯ್ ನಗರದಲ್ಲಿರುವ...