ಅಪರಾಧ5 days ago
ನಾಗರಬಾವಿ ಹೋಟೆಲ್ನಲ್ಲಿ ಮಧ್ಯರಾತ್ರಿ ಬೆಂಕಿ ದುರಂತ; ಓರ್ವ ಸಾವು
ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, Nagarabhaviಯ ಖಾಸಗಿ ಹೋಟೆಲ್ನಲ್ಲಿ ತಡರಾತ್ರಿ ಕಾಣಿಸಿಕೊಂಡ ಬೆಂಕಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊರವಲಯ ರಸ್ತೆಯ ಪಕ್ಕದ ಸರ್ವಿಸ್ ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಶುಕ್ರವಾರ ರಾತ್ರಿ...