ಬೆಂಗಳೂರು: ನಗರದ ಪೊಲೀಸರಿಗೆ ಸೇರಿದ ಹೊಯ್ಸಳ ವಾಹನದಲ್ಲಿ ರಾಜಧಾನಿ ಬೆಂಗಳೂರಿನ ಹೆಸರನ್ನೇ ತಪ್ಪಾಗಿ ಬರೆಯಲಾಗಿರುವ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇಷ್ಟು ಸೂಕ್ಷ್ಮ ಅಕ್ಷರ ದೋಷ ಪೊಲೀಸರ ಗಮನಕ್ಕೆ ಹೇಗೆ ಬಂದಿಲ್ಲ...
ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗಿದ್ದು, ಜನಸಂದಣಿ ಹೆಚ್ಚಾಗುವ ಹಿನ್ನೆಲೆ ನಗರದ ಪ್ರಮುಖ ಪ್ರದೇಶಗಳಾದ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಬಿಗಿ ಭದ್ರತಾ...
ಮೈಸೂರು: ಮುಂದಿನ ಐಪಿಎಲ್ 2026 ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರತಿ ಬಾರಿ ಐಪಿಎಲ್ ಟ್ರೋಫಿ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಭೇದಿಸಿ ಆರೋಪಿ ನಟ ದರ್ಶನ್ ಅವರನ್ನು ಬಂಧಿಸಿದ್ದ ರಾಜ್ಯ ಪೊಲೀಸರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ನೇತೃತ್ವದಲ್ಲಿ ನಡೆದ ಮಾಸಿಕ ಜನಸಂಪರ್ಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾರ್ವಜನಿಕರೊಬ್ಬರು ಪೊಲೀಸರ...
ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ನೆರವಾಗಲು ಹಾಗೂ ಜನಸ್ನೇಹಿ ಪೊಲೀಸ್ ವಾತಾವರಣ ನಿರ್ಮಿಸಲು ನಗರ ಪೊಲೀಸರು ಮುಂದಾಗಿದ್ದು, ಕೆಎಸ್ಪಿ ಮೊಬೈಲ್ ಆ್ಯಪ್ಗೆ ‘ಸೇಫ್ ಕನೆಕ್ಟ್’ ಸೌಲಭ್ಯ ಕಲ್ಪಿಸಿದ್ದಾರೆ. ಇದರಿಂದ ಅಪಾಯದ ಸಂದರ್ಭಗಳಲ್ಲಿ ಜನರು ಆ್ಯಪ್ನಲ್ಲಿರುವ ಸುರಕ್ಷಿತ ಬಟನ್ ಒತ್ತಿ ಕರೆ...