ಚುನಾವಣೆ5 days ago
ಜಿಬಿಎ ಚುನಾವಣೆಗೆ ಕೌಂಟ್ಡೌನ್ ಶುರು! ಜೂನ್ನಲ್ಲಿ ಡೇಟ್ ಫಿಕ್ಸ್
ಬೆಂಗಳೂರು: ಬಹುನಿರೀಕ್ಷಿತ Greater Bengaluru Authority (GBA) ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಜೂನ್ 14ರಿಂದ 24ರೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ G. A. Sangreshi ಸೂಚನೆ ನೀಡಿರುವುದು...