ಬೆಂಗಳೂರು3 hours ago
ಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ
ಬೆಂಗಳೂರು: ‘ಬೇಡ ಬ್ರೋ’… ಇದೇ ಘೋಷಣೆಯೊಂದಿಗೆ ಬೆಂಗಳೂರು ಪಶ್ಚಿಮ ವಿಭಾಗ ಪೊಲೀಸ್ ವತಿಯಿಂದ ಗ್ಲೋಬಲ್ ವಿಲೇಜ್ನಲ್ಲಿ ಡ್ರಗ್ಸ್ ವಿರೋಧಿ ಬೃಹತ್ ಜಾಗೃತಿ ಅಭಿಯಾನ ನಡೆಯಿತು. ಯುವಜನಾಂಗವನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿಡುವ ಉದ್ದೇಶದಿಂದ ಆಯೋಜಿಸಿದ್ದ ಈ...