ಬೆಂಗಳೂರು2 years ago
ಬೆಂಗಳೂರು ಹೋಟೆಲ್ಗಳಲ್ಲಿ ‘ಲಿಕ್ವಿಡ್ ನೈಟ್ರೋಜನ್ ಪಾನ್’ ಬ್ಯಾನ್: ಸರ್ಕಾರಕ್ಕೆ ಪತ್ರ
ಬೆಂಗಳೂರು: ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದು 12 ವರ್ಷರ ಬಾಲಕಿಯ ಹೊಟ್ಟೆಯಲ್ಲಿ ರಂದ್ರವಾಗಿತ್ತು ಈ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದರ ಬೆನ್ನಲ್ಲೇ ಲಿಕ್ವಿಡ್ ನೈಟ್ರೋಜನ್ ಪಾನ್ ನಿಷೇಧಕ್ಕೆ ಹೋಟೆಲ್ ಅಸೋಸಿಯೇಷನ್ ಮುಂದಾಗಿದೆ, ಹೋಟೆಲ್ ಅಸೋಸಿಯೇಷನ್ ನಗರದ...